ಬಿಣಗಾದಲ್ಲಿ ಎಸ್ ಐಆರ್ ಕುರಿತು ಜಾಗೃತಿಗೆ ಇಳಿದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ಜಿಲ್ಲಾ ಸುದ್ದಿ ಕಾರವಾರ ಶಿರಸಿ

Spread the love

ಕಾರವಾರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಯುಕ್ತ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಮಂಗಳವಾರ ಬಿಣಗಾದಲ್ಲಿ ಮತದಾರರ ಮನೆಗಳಿಗೆ ತೆರಳಿ ಎನ್ಯೂಮರೇಶನ್ ಫಾರ್ಮ್ ಗಳನ್ನು ವಿತರಿಸಿ, ಎಸ್‌ಐಆರ್ ಪ್ರಕ್ರಿಯೆಗಳ ಬಗ್ಗೆ ಮಾಹಿತಿ ನೀಡಿದರು.

<

ಈ ವೇಳೆ ತಹಶೀಲ್ದಾರ್ ನಿಶ್ಚಲ್ ನರೋನಾ ಸೇರಿದಂತೆ ಹಲವರು ಇದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *