ಕಾರವಾರ: ಪ್ರಸಕ್ತ ಸಾಲಿನ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಕುರಿತ ಮಾಹಿತಿ ನೀಡುವ ಪೋಸ್ಟರ್ ಅನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಮಂಗಳವಾರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ , ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಪ್ರಸಾದ್ ಗಾಂವಕರ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಉಮೇಶ್, ಆಹಾರ ಇಲಾಖೆ ಉಪನಿರ್ದೇಶಕ ಮಂಜುನಾಥ ರೇವಣಕರ್ ಹಾಗೂ ವಿಮಾ ಕಂಪನಿಯ ಅಧಿಕಾರಿಗಳು ಇದ್ದರು.
What do you feel about this post?
0%
Like
0%
Love
0%
Happy
0%
Haha
0%
Sad
0%



