ದ.ಕ ಜಿಲ್ಲೆಯ ಶಾಲೆಗಳಿಗೆ ಜುಲೈ 8 ರಂದು ರಜೆ ಘೋಷಣೆ: ಡಿಸಿ ದರ್ಶನ್ ಆದೇಶ

ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ ಮಳೆ ಸುದ್ದಿ ಶಿಕ್ಷಣ

Spread the love

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಗಾಳಿ ಹಾಗೂ ಮಳೆಯ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 8 ರಂದು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ದರ್ಶನ್ ಅವರು ಆದೇಶ ಹೊರಡಿಸಿದ್ದಾರೆ.

<

ಹವಾಮಾನ ಇಲಾಖೆ ವ್ಯಾಪಕ ಮಳೆ ಆಗುವ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜಿ ( ಪಿಯು)ಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *