ಕನ್ನಡ, ಸಂಸ್ಕೃತ ಇಲಾಖೆಯಿಂದ ಕಲಾವಿದರಿಗೆ ಗುರುತಿನ ಚೀಟಿ ವಿತರಣೆ

ಜಿಲ್ಲಾ ಸುದ್ದಿ ಕಾರವಾರ ಶಿರಸಿ

Spread the love

ಕಾರವಾರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜಿಲ್ಲೆಯ ನೈಜ ಕಲಾವಿದರಿಗೆ ಗುರುತಿನ ಚೀಟಿ ಪಡೆಯುವ ಕುರಿತಂತೆ 16 ಜೂನ್ 2024 ರಿಂದ 24 ಜೂನ್ 2024 ರೊಳಗೆ ಅರ್ಜಿ ನಮೂನೆಯಲ್ಲಿ ಸಲ್ಲಿಸಿರುವ ಕಲಾವಿದರಿಗೆ ಗುರುತಿನ ಚೀಟಿಯನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರು ಗುರುವಾರ ವಿತರಿಸಿದರು.

ಜಿ.ಪಂ. ಸಿಇಒ ಡಾ.ದಿಲೀಷ್ ಶಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ್ ಹಾಗೂ ಕಲಾವಿದರು ಇದ್ದರು.

Leave a Reply

Your email address will not be published. Required fields are marked *