ಕೊಡಚಾದ್ರಿಗೆ ಪ್ರವಾಸಕ್ಕೆ ಬಂದಿದ್ದ ಯುವಕ ಹೃದಯಾಘಾತದಿಂದ ಸಾವು

ಅಂತರ ಜಿಲ್ಲೆ ಅಪರಾಧ ರಾಜ್ಯ

Spread the love

ಶಿವಮೊಗ್ಗ: ಕೊಡಚಾದ್ರಿಗೆ ಪ್ರವಾಸಕ್ಕೆ ಎಂದು ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಕೊಡಚಾದ್ರಿ ಸಮೀಪದ ಕಟ್ಟಿನಹೊಳೆಯಲ್ಲಿ ನಡೆದಿದೆ. ಮೃತ ಯುವ ಬೆಂಗಳೂರಿನ ಶ್ರೀಕಾಂತ್ (28) ಎಂದು ತಿಳಿದು ಬಂದಿದೆ.

<

ಶ್ರೀಕಾಂತ್ ತನ್ನ ಸ್ನೇಹಿತರ ಜತೆಗೆ ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದು, ಸಂಪೇಕಟ್ಟೆ ಸಮೀಪದ ಕಟ್ಟಿನಹೊಳೆಯಲ್ಲಿರುವ ಸ್ನೇಹಿತರ ಮನೆಯಲ್ಲಿ ತಂಗಿದ್ದರು. ಶನಿವಾರ ಕೊಡಚಾದ್ರಿ ಶಿಖರ ವೀಕ್ಷಣೆಗೆ ತೆರಳಲು ಯೋಜನೆ ರೂಪಿಸಿದ್ದರು ಎಂದು ತಿಳಿದು ಬಂದಿದೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *