ದ.ಕ. ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ: ಜುಲೈ 18ರಂದು ಶಾಲೆಗಳಿಗೆ ರಜೆ: ಡಿಸಿ ದರ್ಶನ್

ಪುತ್ತೂರು ಜಿಲ್ಲಾ ಸುದ್ದಿ ಮಂಗಳೂರು ಮಹಾನಗರ ಮಳೆ ಸುದ್ದಿ

Spread the love

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ ನೀಡಿರುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಂಭವಿರುವುದರಿಂದ ಜಿಲ್ಲಾಡಳಿತ ‘ಆರೆಂಜ್ ಅಲರ್ಟ್’ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಜುಲೈ 18 ರಂದು (ಶನಿವಾರ) ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದಾರೆ.

<

ಈ ಆದೇಶವನ್ನು ಉಲ್ಲಂಘಿಸುವ ಶಾಲಾ-ಕಾಲೇಜುಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *