ಪಾಟ್ನಾದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ; ಪೊಲೀಸರ ಜಲಫಿರಂಗಿ, ಲಾಠಿ ಪ್ರಹಾರ

ದೇಶ ವಿದೇಶ ಶಿಕ್ಷಣ

Spread the love

ಪಾಟ್ನಾ: ದಿಲ್ಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲವಾಗಿ ಪಾಟ್ನಾದಲ್ಲಿ ಎಐಎಸ್‌ಎ ನೇತೃತ್ವದಲ್ಲಿ ರಾಜಭವನ ಚಲೋ ಜಾಥಾ ನಡೆಯಿತು. ಜೆಪಿ ಗೋಲಂಬರ್‌ನಲ್ಲಿ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಜಲಫಿರಂಗಿ, ಅಶ್ರುವಾಯು ಹಾಗೂ ಲಾಠಿ ಪ್ರಹಾರ ನಡೆಸಿದ ಪರಿಣಾಮ ಘರ್ಷಣೆ ಉಂಟಾಯಿತು.

<

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಶಿಕ್ಷಣ ಕ್ಷೇತ್ರದಲ್ಲಿನ ಭ್ರಷ್ಟಾಚಾರ ಮತ್ತು ಶಿಕ್ಷಣದ ವಾಣಿಜ್ಯೀಕರಣವನ್ನು ಖಂಡಿಸಿದ ಪ್ರತಿಭಟನಾಕಾರರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದರು. ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ವಿರೋಧಿಸಿ ಈ ಪ್ರತಿಭಟನೆ ಆಯೋಜಿಸಲಾಗಿತ್ತು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *