ಮಂಗಳೂರು: ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು, ಡಿಪ್ಲೋಮಾ, ಐಟಿಐ ಕಾಲೇಜುಗಳಿಗೆ ಜುಲೈ 25 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದಾರೆ.