ಉ.ಕ ಜಿಲ್ಲೆಯಲ್ಲಿ 10,88,604 ಎನ್ಯುಮರೇಷನ್ ಫಾರ್ಮ್ ಗಣಕೀಕರಣ: ಡಿಸಿ ಲಕ್ಷ್ಮಿಪ್ರಿಯಾ

ಶಿರಸಿ ಕಾರವಾರ ಜಿಲ್ಲಾ ಸುದ್ದಿ

Spread the love

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕ್ಕರಣೆ-2026 ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರಿದ್ದು, ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಅರ್ಜಿಗಳನ್ನು ತರಿಸಲಾಗಿದೆ. ಇದುವರೆಗೂ ಜಿಲ್ಲೆಯಾದ್ಯಂತ 10,88,604 ಅರ್ಜಿಗಳನ್ನು ಗಣಕೀಕರಣ ಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

<

ಈವರೆಗಿನ ಮನೆ ಮನೆ ಭೇಟಿಯ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 70052 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 24043 ಶಾಶ್ವತ ವಲಸೆ ಹಾಗೂ 36068 ಮರಣ ಹೊಂದಿದ ಪ್ರಕರಣಗಳು,7876 ದ್ವಿಪ್ರತಿಗಳು ಸೇರಿವೆ ಎಂದು ತಿಳಿಸಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *