ಮಂಗಳೂರು: ನಾಗರಪಂಚಮಿ ಅಂಗವಾಗಿ ಅ. 17 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲ ಶಾಲೆ–ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.
What do you feel about this post?
0%
Like
0%
Love
0%
Happy
0%
Haha
0%
Sad
0%





