ನಾಗರಪಂಚಮಿ: ಉಡುಪಿ ಜಿಲ್ಲೆಗೆ ಅಗಸ್ಟ್ 17 ರಂದು ಸಾರ್ವತ್ರಿಕ ರಜೆ– ಡಿಸಿ ಸ್ವರೂಪ

ಜಿಲ್ಲಾ ಸುದ್ದಿ ಉಡುಪಿ ಕುಂದಾಪುರ

Spread the love

ಉಡುಪಿ: ನಾಗರಪಂಚಮಿ ಪ್ರಯುಕ್ತ ಅಗಸ್ಟ್ 17 ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಅವರು ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲ ಶಾಲೆ–ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *