ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ವಿಧಾನಸೌಧದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಔಪಚಾರಿಕವಾಗಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿ, ಅವರ ಮುಂದಿನ ಆಡಳಿತಾವಧಿ ಯಶಸ್ವಿಯಾಗಲಿ ಎಂದು ಶುಭ ಕೋರಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Chief Minister D.K. Shivakumar, for the first time since assuming office as the Chief Minister, formally met former MP Nalin Kumar Kateel at the Vidhana Soudha, congratulated him and wished him well.
On this occasion, Chief Minister D.K. Shivakumar was congratulated and wished him success in his next term, the release said.
What do you feel about this post?
0%
Like
0%
Love
0%
Happy
0%
Haha
0%
Sad
0%





