ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಶಿವಕುಮಾರ್

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ

Spread the love

ಬೆಂಗಳೂರು: ಈ ಬಾರಿಯ ನಾಡ ಹಬ್ಬ ಮೈಸೂರು ದಸರಾವನ್ನು ಕೊಪ್ಪಳದ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸದನದಲ್ಲಿ ಘೋಷಿಸಿದರು.

<

ವಿಧಾನಸಭೆಯಲ್ಲಿ ಗುರುವಾರ ನಡೆದ ಬರಗಾಲದ ಚರ್ಚೆ ವೇಳೆ ಉತ್ತರಿಸಿದ ಅವರು ಈ ವಿಚಾರ ತಿಳಿಸಿದ್ದು, ಇದೇ ವೇಳೆ ಸಿಎಂ ಸದನದ ಎಲಲಾ ಸದಸ್ಯರನ್ನು ದಸರಾ ಉತ್ಸವಕ್ಕೆ ಆಹ್ವಾನಿಸಿದರು.

ಈ ಬಾರಿ ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳಿಗೆ ಉದ್ಘಾಟನೆ ಮಾಡಬೇಕು ಎಂದು ಆಹ್ವಾನ ಪತ್ರ ಕಳುಹಿಸಿದ್ದೇನೆ. ಅವರ ಜೊತೆ ದೂರವಾಣಿ ಮೂಲಕವೂ ಮಾತನಾಡಿದ್ದೇನೆ. ಅವರು ನಮ್ಮ ಆಹ್ವಾನವನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

sanotsh

Leave a Reply

Your email address will not be published. Required fields are marked *