ಸಿರಸಿ–ಕುಮಟಾ ಹೆದ್ದಾರಿ ಕಾಮಗಾರಿ ಪ್ರಗತಿ ಪರಿಶೀಲಿಸಿದ ಸುಷ್ಮಾ ಗೋಡಬೋಲೆ

ಜಿಲ್ಲಾ ಸುದ್ದಿ ಕಾರವಾರ ಶಿರಸಿ

Spread the love

ಸಿರಸಿ: ಸಿರಸಿ–ಕುಮಟಾ ಹೆದ್ದಾರಿ ಕಾಮಗಾರಿಯ ಪ್ರಗತಿ ಹಾಗೂ ಕಾರ್ಯನಿರ್ವಹಣೆಯ ಕುರಿತು ಸಾರ್ವಜನಿಕ ಗ್ರಂಥಾಲಯ ಇಲಾಖೆ ಆಯುಕ್ತರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಸುಷ್ಮಾ ಗೋಡಬೋಲೆ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾಮಗಾರಿಯ ಪ್ರಸ್ತುತ ಸ್ಥಿತಿಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಿದರು.

Leave a Reply

Your email address will not be published. Required fields are marked *