ಡಿಎಂಕೆ ಮುಖ್ಯಸ್ಥ, ಮಾಜಿ ಸಿಎಂ ಸ್ಟಾಲಿನ್ ಭೇಟಿ ಮಾಡಿದ ಸಿಎಂ ವಿಜಯ್

ದೇಶ ವಿದೇಶ ರಾಜಕೀಯ

Spread the love

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಸೋಮವಾರ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಅವರನ್ನು ಚೆನ್ನೈ ಅಲ್ವಾರ್‌ಪೇಟೆಯಲ್ಲಿ ಇರುವ ನಿವಾಸದಲ್ಲಿ ಭೇಟಿ ಮಾಡಿದರು. ವಿಧಾನಸಭಾ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಇಬ್ಬರು ನಾಯಕರು ಮುಖಾಮುಖಿ ಆಗಿರುವುದು ತೀವ್ರ ರಾಜಕೀಯಕ್ಕೆ ಗ್ರಾಸವಾಯಿತು.

<

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ವಿಜಯ್ ಅವರು ಸ್ಟಾಲಿನ್ ಅವರನ್ನು ಭೇಟಿ ಮಾಡಿದರು. ಸೋಮವಾರ ಮೊದಲ ವಿಧಾನಸಭಾ ಅಧಿವೇಶನದ ನಂತರ ಈ ಭೇಟಿ ನಡೆದಿರುವುದು ರಾಜಕೀಯ ಕುತೂಹಲಕ್ಕೆ ಕಾರಣ ಆಗಿದೆ.

Leave a Reply

Your email address will not be published. Required fields are marked *