ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ

Spread the love

ಮೂಡುಬಿದಿರೆ: ಮೇ 2026ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆಯಲ್ಲಿ ಆಳ್ವಾಸ್ ಬಿ.ಕಾಂ. ವಿದ್ಯಾರ್ಥಿಗಳಾದ ಗೋಡ್ವಿಲ್ ವಿನ್ಂಟನ್ ವಾಸ್ (355), ಶೆಟ್ಟಿ ರಾಹುಲ್ ಉಮೇಶ್(313), ಎನ್. ಚಿರಂತನಾ(312) ಹಾಗೂ ರೋಹಿತ್ ಪೂಜಾರಿ (304) ಗ್ರೂಪ್-01 ಮತ್ತು ಗ್ರೂಪ್-02 ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲಿ ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ.

<

ಇಂಟರ್ ಮೀಡಿಯಟ್ ಗ್ರೂಪ್-01 ವಿಭಾಗದಲ್ಲಿ ಪ್ರಸ್ಮಿಯಾ (162), ಪನ್ನಗ ಜೈನ್ (157), ವಿಜಯ್ ಕುಮಾರ್(164), ಸಾನಿಯಾ (150), ಪ್ರಸಿದ್ಧ್ ಪೂಜಾರಿ(150), ಮೋನಿಶಾ ಕುಂದರ್(163) ಹಾಗೂ ಶ್ರೇಯಾ ಸುರೇಂದ್ರ ಪೂಜಾರಿ(150) ಉತ್ತೀರ್ಣರಾಗಿರುತ್ತಾರೆ.
ಇಂಟರ್ ಮೀಡಿಯಟ್ ಗ್ರೂಪ್-02 ವಿಭಾಗದಲ್ಲಿ ಗಿರೀಶ್ (179) ಹಾಗೂ ತರುಣ್ ಕುಮಾರ್(152) ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ. ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವರು ಅಭಿನಂದಿಸಿದ್ದಾರೆ.

 

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *