ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂದಿನಂತೆ ಜುಲೈ 4 ರಂದು ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳ ತರಗತಿಗಳು ನಡೆಯಲಿದ್ದು, ಜಿಲ್ಲಾಡಳಿತವು ಶಾಲೆಗಳಿಗೆ ಯಾವುದೇ ರಜೆ ಘೋಷಣೆ ಮಾಡಿಲ್ಲ ಎಂದು ಜಿಲ್ಲಾಧಿಕಾರಿ ದರ್ಶನ್ ತಿಳಿಸಿದ್ದಾರೆ.
ದ.ಕ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಶಾಲಾ ತರಗತಿಗಳು ನಡೆಯಲಿದ್ದು, ವಿದ್ಯಾರ್ಥಿಗಳು ಪಾಠ ಪ್ರವಚನಗಳಿಗೆ ಹಾಜರಾಗುವಂತೆ ಪ್ರಕಟಣೆ ತಿಳಿಸಿದೆ.
What do you feel about this post?
0%
Like
0%
Love
0%
Happy
0%
Haha
0%
Sad
0%



