ಮಳೆಯ ಅಬ್ಬರ, ದಾಂಡೇಲಿ, ಜೋಯಿಡಾ ತಾಲ್ಲೂಕಿನ ಶಾಲೆಗಳಿಗೆ ಅ.3 ರಂದು ರಜೆ: ಡಿಸಿ ಲಕ್ಷ್ಮಿಪ್ರಿಯಾ

ಜಿಲ್ಲಾ ಸುದ್ದಿ ಕಾರವಾರ ಮಳೆ ಸುದ್ದಿ ಶಿರಸಿ

Spread the love

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಾಗೂ ಗಾಳಿ ಮುಂದುವರೆದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ದಾಂಡೇಲಿ ಮತ್ತು ಜೊಯಿಡಾ ತಾಲೂಕುಗಳ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಅ 3 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ.

<

ಜಿಲ್ಲೆಯ ಉಳಿದ ತಾಲ್ಲೂಕಿನ ಶಾಲೆಗಳು ಎಂದಿನಂತೆ ನಡೆಯಲಿದ್ದು, ಮಳೆ ಹೆಚ್ಚಾಗಿರುವ ತಾಲ್ಲೂಕಿನಲ್ಲಿ ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *