ಮುಂಡಗೋಡದಲ್ಲಿ ಭತ್ತದ ಬೆಳೆ ಪ್ರದೇಶ ವೀಕ್ಷಿಸಿದ ಸಚಿವ ಲಕ್ಷ್ಮಣ ಸವದಿ, ಅಧಿಕಾರಿಗಳು, ಶಾಸಕರು ಸಾಥ್

ಜಿಲ್ಲಾ ಸುದ್ದಿ ಕಾರವಾರ ಮಳೆ ಸುದ್ದಿ ಶಿರಸಿ

Spread the love

ಮುಂಡಗೋಡ: ಸಚಿವ ಲಕ್ಷ್ಮಣ ಸವದಿ ಅವರು ಶುಕ್ರವಾರ ಮುಂಡಗೋಡ ತಾಲೂಕಿನ ಕಾತ್ತೂರು ಗ್ರಾಮದಲ್ಲಿ ಭತ್ತದ ಬೆಳೆ ಪ್ರದೇಶಕ್ಕೆ ಭೇಟಿ ನೀಡಿ ಬೆಳೆ ಪರಿಸ್ಥಿತಿಯನ್ನು ವೀಕ್ಷಿಸಿದರು. ನಂತರ ಸಚಿವರು ಮುಂಡಗೋಡ ತಾಲೂಕಿನ ಶಿಂಗೇನ ಹಳ್ಳಿಯಲ್ಲಿ ಶುಂಠಿ ಬೆಳೆ ಪ್ರದೇಶ ವೀಕ್ಷಣೆ ಮಾಡಿದರು.

ಯಲ್ಲಾಪುರ ಶಾಸಕ ಅರಬೈಲ್ ಶಿವರಾಮ ಹೆಬ್ಬಾರ್, ಶಿರಸಿ–ಸಿದ್ದಾಪುರ ಶಾಸಕ ಭೀಮಣ್ಣ ಟಿ. ನಾಯ್ಕ, ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಶ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply