10ರಿಂದ ಶಾರದಾ ವಿದ್ಯಾಲಯದಲ್ಲಿ ‘ಶ್ರೀಮದ್ ಭಾಗವತ ಸಪ್ತಾಹ ಪ್ರವಚನ- ಎಳು ದಿನಗಳ ಕಾಲ ಭಾಗವತ ಸಾರ: ಡಾ.ಪುರಾಣಿಕ್
ಮಂಗಳೂರು: ದಕ್ಷಿಣ ಕನ್ನಡ ದ್ರಾವಿಡ ಬ್ರಾಹ್ಮಣರ ಎಸೋಸಿಯೇಶನ್ ಮತ್ತು ತುಳುನಾಡು ಎಜುಕೇಶನಲ್ ಟ್ರಸ್ಟ್ ವತಿಯಿಂದ ನಗರದ ಕೊಡಿಯಾಲ್‌ಬೈಲ್‌ನಲ್ಲಿ ಮೇ 10ರಿಂದ ಮೇ 16ರವರೆಗೆ ‘ಶ್ರೀಮದ್ ಭಾಗವತ ಸಪ್ತಾಹ ಪ್ರವಚನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಡಾ. ಎಂ. ಬಿ. ಪುರಾಣಿಕ್ ಅವರು ಮಂಗಳವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಕೊಡಿಯಾಲ್ ಬೈಲ್ ಎಸ್.ಕೆ.ಡಿ.ಬಿ.ಆವರಣದಲ್ಲಿರುವ ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ಈ ಪ್ರವಚನ ನಡೆಯಲಿದೆ. ಹುಬ್ಬಳ್ಳಿಯ ಪ್ರಸಿದ್ಧ ಪ್ರವಚನಕಾರರಾದ ಡಾ. ಶ್ರೀಹರಿ ಆಚಾರ್ಯ ವಾಲೈಕರ್ ಅವರು ಏಳು ದಿನಗಳ ಕಾಲ ಭಾಗವತದ […]
Continue Reading