ವಿಜಯಪುರ: ಆಸ್ತಿ ವಿವಾದ ಒಂದೇ ಕುಟುಂಬದ 5 ಮಂದಿ, ಕೆಲಸದ ಆಳು ಬರ್ಬರ ಹತ್ಯೆ, ಬೆಚ್ಚಿ ಬಿದ್ದ ಜನರು
ವಿಜಯಪುರ: ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಿರಾಳೆ ಮತ್ತು ಗೊಳಗಿ ಕುಟುಂಬಗಳ ನಡುವೆ ಜಮೀನು ವಿವಾದದ ಹಿನ್ನೆಲೆ ಈ ಕೊಲೆ ನಡೆದಿದೆ ಎನ್ನಲಾಗುತ್ತಿದ್ದು, ಒಂದೇ ಕುಟುಂಬದ 5 ಮಂದಿ ಹಾಗೂ ಒಬ್ಬ ಆಳು ಮನುಷ್ಯ ಸೇರಿದಂತೆ ಒಟ್ಟು 6 ಜನರ ಬರ್ಬರ ಹತ್ಯೆಗೆ ಬೆಚ್ಚಿ ಬೀಳುವಂತಾಗಿದೆ. ಹಂತಕರು ಗನ್‌ನಿಂದ ಫೈರಿಂಗ್ ಮಾಡಿ, ಭೀಕರವಾಗಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದು, ಭೀಮಾತೀರದಲ್ಲಿ ಮತ್ತೆ ಹಳೆಯ ರಕ್ತಚರಿತ್ರೆಯ ಕರಾಳ ನೆನಪುಗಳನ್ನು ಮರುಕಳಿಸುವಂತೆ ಮಾಡಿದೆ. ನಿರಾಳೆ ಮತ್ತು ಗೊಳಗಿ ಕುಟುಂಬಗಳ ನಡುವೆ […]
Continue Reading