ರೋಹನ್ ಕಾರ್ಪೊರೇಷನ್‌ನಿಂದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ಸನ್ಮಾನ
ಮಂಗಳೂರು: ರೋಹನ್ ಕಾರ್ಪೊರೇಷನ್ ವತಿಯಿಂದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ನಗರದ ಬಿಜೈಯಲ್ಲಿರುವ ರೋಹನ್ ಸಿಟಿಯಲ್ಲಿ ವಿಶೇಷ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತರು ಸಂಸ್ಥೆಯ ಸಿಬ್ಬಂದಿ ಭಾಗವಹಿಸಿದ್ದರು. ರೋಹನ್ ಕಾರ್ಪೊರೇಷನ್‌ನ ನಿರ್ದೇಶಕ ಡಿಯೋನ್ ಮೊಂಟೇರೊ ಹಾಗೂ ಮಹಾಪ್ರಬಂಧಕಿ ಸುಮನಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ, ಕರಾವಳಿ ಭಾಗಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ತಂದ ಸಾಧಕರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ‘ಮಿಥ್ಯ’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದ ರೂಪಶ್ರೀ […]
Continue Reading