ತೂಗುಸೇತುವೆಗಳ ಸರದಾರ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ ನಿಧನಕ್ಕೆ ಸಂಸದ ಕ್ಯಾ. ಚೌಟ ಸಂತಾಪ
ಮಂಗಳೂರು: ವಿಶಿಷ್ಟ ತಂತ್ರಜ್ಞಾನದ ಮೂಲಕ ಪರಿಸರ ಸ್ನೇಹಿ ತೂಗುಸೇತುವೆಗಳನ್ನು ನಿರ್ಮಿಸಿ ದೇಶದ ಗ್ರಾಮೀಣ ಭಾಗಗಳಲ್ಲಿ ಸಂಪರ್ಕ ಕ್ರಾಂತಿಗೆ ಕಾರಣರಾಗಿದ್ದ, ‘ತೂಗುಸೇತುವೆಗಳ ಸರದಾರ’ ಎಂದೇ ಖ್ಯಾತರಾಗಿದ್ದ ತುಳುನಾಡಿನ ಮಹಾನ್ ಸಾಧಕ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರ ನಿಧನಕ್ಕೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದ. ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ತಮ್ಮ ಶೋಕ ಸಂದೇಶದಲ್ಲಿ , “ಸಾಮಾನ್ಯ ಹಳ್ಳಿಗಳ ಜನಸಾಮಾನ್ಯರ ಹಾಗೂ ಶಾಲಾ ಮಕ್ಕಳ ಕಷ್ಟಗಳಿಗೆ ಸ್ಪಂದಿಸಿ, ತಮ್ಮ […]
Continue Reading