ಬಜ್ಪೆ ಠಾಣೆಯ ಪೊಲೀಸರ ಎಡವಟ್ಟು, ಮಾಹಿತಿ ಕಲೆ ಹಾಕದೇ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್, ಇಬ್ಬರ ಅಮಾನತು
ಮಂಗಳೂರು: ಅಸ್ಸಾಂ ಹಾಗೂ ಬಿಹಾರ ಮೂಲದ 30 ಕ್ಕೂ ಹೆಚ್ಚು ಕಾರ್ಮಿಕರಿಗೆ ಸಮರ್ಪಕವಾಗಿ ಮಾಹಿತಿ ಕಲೆ ಹಾಕದೇ, ಪರಿಶೀಲನೆ ನಡೆಸದೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ (ಪಿಸಿಸಿ) ನೀಡಿದ ಆರೋಪದ ಹಿನ್ನೆಲೆ ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆ ಇಬ್ಬರು ಸಿಬ್ಬಂದಿಯನ್ನು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅವರು ಅಮಾನತು ಮಾಡಿದ್ದಾರೆ. ಈ ಘಟನೆ ಪೊಲೀಸ್ ಇಲಾಖೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಮಾನತುಗೊಂಡವರಲ್ಲಿ ಮಹಿಳಾ ಸಿಬ್ಬಂದಿ ಆಶಾ ಹಾಗೂ ಹೆಡ್ ಕಾನ್ಸ್ಟೇಬಲ್ ಮಂಜುನಾಥ್ ಸೇರಿದ್ದಾರೆ. ವರ್ಷದ ಅವಧಿಯಲ್ಲಿ 31 ಮಂದಿಗೆ […]
Continue Reading