ದೊಡ್ಡ ಸಾಮ್ರಾಜ್ಯಕ್ಕೆ ಅಧಿಪತಿ ಡಾ.ತುಂಬೆ ಮೊಯ್ದೀನ್…ತುಂಬೆ ಗ್ರಾಮದಿಂದ ಆರಂಭದ ಪಯಣದ ಹಾದಿ
ಮಂಗಳೂರು: ಸಣ್ಣ ಉದ್ಯಮ ಕನಸಿನೊಂದಿಗೆ ಆರಂಭವಾದ ಪ್ರಯತ್ನವನ್ನು ನಿರಂತರ ಪರಿಶ್ರಮ, ದೂರದೃಷ್ಟಿ ಹಾಗೂ ಸಾಮಾಜಿಕ ಬದ್ಧತೆಯೊಂದಿಗೆ ಬೆಳೆಸಿದ ತುಂಬೆ ಗ್ರೂಪ್, ಹಲವು ಕ್ಷೇತ್ರಗಳಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಸಂಸ್ಥೆಯ ಮುಂದಿನ ಬೆಳವಣಿಗೆಗೆ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ರೂಪಿಸಲಾಗಿದೆ ಎಂದು ತುಂಬೆ ಗ್ರೂಪ್ ಸಂಸ್ಥಾಪಕ ಡಾ.ತುಂಬೆ ಮೊಯ್ದೀನ್ ಅವರು ಪತ್ರಿಕಾಗೋಷ್ಠಿಯಲ್ಲಿ ಮನಬಿಚ್ಚಿ ಮಾತನಾಡಿದರು. ಮಂಗಳೂರಿನ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಯುವಕನಾಗಿ ಉದ್ಯಮ ಕ್ಷೇತ್ರದ ಕನಸು ಕಂಡಿದ್ದೆ. ಮೂರು ದಶಕಗಳ ಹಿಂದೆ ಗಲ್ಫ್ಗೆ ತೆರಳಿ ತಮ್ಮ ಉದ್ಯಮ […]
Continue Reading