ಸಿರಸಿ: ಪ್ರತಿಭಾವಂತ ಹೆಣ್ಣುಮಕ್ಕಳಿಗೆ ಕೆನರಾ ಬ್ಯಾಂಕ್ನಿಂದ ‘ವಿದ್ಯಾಜ್ಯೋತಿ’ ಪ್ರತಿಭಾ ಪುರಸ್ಕಾರ
ಸಿರಸಿ: ಶಿಕ್ಷಣದ ಜತೆಗೆ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಮಕ್ಕಳ ಭವಿಷ್ಯದ ಸಾಧನೆಗೆ ಬಲ ನೀಡುತ್ತದೆ. ಆ ನಿಟ್ಟಿನಲ್ಲಿ ಕೆನರಾ ಬ್ಯಾಂಕ್ನ ‘ವಿದ್ಯಾಜ್ಯೋತಿ’ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪ್ರತಿಭಾವಂತ ಹೆಣ್ಣುಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ನಗರದ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ವ್ಯಾಪ್ತಿಯ ಸಿ.ಪಿ. ಬಜಾರ್ ಶಾಖೆಯ ಸಭಾಭವನದಲ್ಲಿ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳ ವಿದ್ಯಾರ್ಥಿನಿಯರಿಗೆ ಈ ಪುರಸ್ಕಾರ ವಿತರಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ವೈ.ಎಸ್ ಪಿ ಗೀತಾ ಪಾಟೀಲ್ ಅವರು […]
Continue Reading