ಮತದಾರರ ಪಟ್ಟಿ ಪರಿಷ್ಕರಣೆ, ಶೇ 99.97 ಎನ್ಯುಮರೇಷನ್ ನಮೂನೆಗಳ ಡಿಜಿಟಲೀಕರಣ ಪೂರ್ಣ: ಅನ್ಬುಕುಮಾರ್
ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)-2026ರ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಮನೆಮನೆ ಸಮೀಕ್ಷೆಯಲ್ಲಿ ಸಂಗ್ರಹಿಸಲಾದ ಎನ್ಯುಮರೇಷನ್ ನಮೂನೆಗಳಲ್ಲಿ ಶೇ.99.97ರಷ್ಟು ಡಿಜಿಟಲೀಕರಣ ಪೂರ್ಣಗೊಂಡಿದೆ. ಇದೇ ವೇಳೆ, ಒಟ್ಟು ಮತದಾರರಲ್ಲಿ ಶೇ.20.02ರಷ್ಟು ಮಂದಿ ಗೈರು, ಸ್ಥಳಾಂತರ, ಮೃತರು, ನಕಲಿ ಹಾಗೂ ಇತರೆ (ಎಎಸ್ಡಿಡಿಒ) ವಿಭಾಗದಲ್ಲಿ ಗುರುತಿಸಲ್ಪಟ್ಟಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜೂನ್ 16ರ ಅಂಕಿ-ಅಂಶದ ಪ್ರಕಾರ ರಾಜ್ಯದಲ್ಲಿ ಒಟ್ಟು 5,54,32,314 ಮತದಾರರಿದ್ದು, ಈ ಪೈಕಿ 1,10,97,426 ಮಂದಿ […]
Continue Reading