ಮರಣ ನೋಂದಣಿಯಲ್ಲಿ ಸರಿಯಾದ ಆಧಾರ್ ಸಂಖ್ಯೆ ಕಡ್ಡಾಯ, ತಪ್ಪಾದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ
ಕಾರವಾರ: ಮರಣ ನೋಂದಣಿ ವೇಳೆ ಮೃತರ ಸರಿಯಾದ ಆಧಾರ್ ಸಂಖ್ಯೆಯನ್ನು ಪರಿಶೀಲಿಸಿ ದಾಖಲಿಸುವುದು ಕಡ್ಡಾಯವಾಗಿದ್ದು, ತಪ್ಪು ಆಧಾರ್ ಸಂಖ್ಯೆ ನಮೂದಿಸಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಜನನ-ಮರಣ ನೋಂದಣಿ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮರಣ ಪ್ರಮಾಣಪತ್ರದಲ್ಲಿ ಜೀವಂತ ವ್ಯಕ್ತಿಯ ಆಧಾರ್ ಸಂಖ್ಯೆ ನಮೂದಿಸಿದರೆ, ಆ ವ್ಯಕ್ತಿ ವಿವಿಧ […]
Continue Reading