40 ನೇ ವಯಸ್ಸಿನಲ್ಲಿ ಈಜು ಕಲಿತು, ಇಂಗ್ಲಿಷ್ ಚಾನೆಲ್ ಈಜಿದ ಮೊದಲ ಮಂಗಳೂರಿಗನಾಗಿರುವದು ನನಗೆ ಹೆಮ್ಮೆ: ಡಾ. ಗುರುಪ್ರಸಾದ್
ಮಂಗಳೂರು: ಪುತ್ರನಿಗೆ ಈಜು ಕಲಿಸುವ ಉದ್ದೇಶದಿಂದ 40ನೇ ವಯಸ್ಸಿನಲ್ಲಿ ಈಜು ಕಲಿತಿದ್ದೇ ತನ್ನ ಬದುಕಿನ ಮಹತ್ವದ ತಿರುವಾಯಿತು. ನಿರಂತರ ಅಭ್ಯಾಸ ಮತ್ತು ಆತ್ಮವಿಶ್ವಾಸದಿಂದ ಇಂಗ್ಲಿಷ್ ಚಾನೆಲ್ ರಿಲೇ ಈಜು ಯಶಸ್ವಿಯಾಗಿ ಪೂರ್ಣಗೊಳಿಸಲು ಸಾಧ್ಯವಾಯಿತು ಎಂದು ಕಣಚೂರು ಆಸ್ಪತ್ರೆಯ ಕ್ಯಾನ್ಸರ್ ತಜ್ಞ ಡಾ. ಗುರುಪ್ರಸಾದ್ ಹೇಳಿದರು. ನಗರದ ಪ್ರೆಸ್ ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 3ರಂದು ಭಾರತದಿಂದ ಆರು ಸದಸ್ಯರ ತಂಡ ಇಂಗ್ಲೆಂಡ್‌ನಿಂದ ಫ್ರಾನ್ಸ್‌ವರೆಗೆ ಇಂಗ್ಲಿಷ್ ಚಾನೆಲ್ ರಿಲೇ ಈಜನ್ನು 13 ಗಂಟೆ 5 ನಿಮಿಷಗಳಲ್ಲಿ […]
Continue Reading