ಚೆಕ್ ಅಮಾನ್ಯ ಪ್ರಕರಣ, ಖುಲಾಸೆ ತೀರ್ಪು ರದ್ದು, ದುಪ್ಪಟ್ಟು ಪರಿಹಾರ ಪಾವತಿಸಲು ನ್ಯಾಯಾಲಯ ಆದೇಶ
ಮಂಗಳೂರು: ಚೆಕ್ ಅಮಾನ್ಯ ಪ್ರಕರಣದಲ್ಲಿ ಮಂಗಳೂರಿನ 4ನೇ ಜೆಎಂಎಫ್‌ಸಿ ನ್ಯಾಯಾಲಯ ನೀಡಿದ್ದ ಖುಲಾಸೆ ತೀರ್ಪ ಅನ್ನು ರದ್ದುಗೊಳಿಸಿರುವ ಮಂಗಳೂರಿನ ಪ್ರಧಾನ ಕೌಟುಂಬಿಕ ನ್ಯಾಯಾಲಯ, ಆರೋಪಿಯನ್ನು ದೋಷಿ ಎಂದು ಪರಿಗಣಿಸಿ ಚೆಕ್ ಮೊತ್ತದ ದುಪ್ಪಟ್ಟು ಪರಿಹಾರವನ್ನು ಬ್ಯಾಂಕ್‌ಗೆ ಪಾವತಿಸುವಂತೆ ಆದೇಶ ನೀಡಿದೆ. ಪ್ರಧಾನ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಕೆ. ಲಕ್ಷ್ಮೀನಾರಾಯಣ ಭಟ್ ಅವರು ಈ ತೀರ್ಪು ನೀಡಿದ್ದು, ಮರೋಳಿ ನಿವಾಸಿ ಗುರುರಾಜ್ ಹಾಗೂ ಅವರ ಪತ್ನಿ ಲಕ್ಷ್ಮೀ ಗುರುರಾಜ್ ಅವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ […]
Continue Reading