ಅತ್ತಾವರ ಕೆಎಂಸಿ ಆಸ್ಪತ್ರೆಗೆ ಎನ್‌ಎಬಿಎಚ್ 6 ನೇ ಆವೃತ್ತಿಯ ಪ್ರತಿಷ್ಠಿತ ಮಾನ್ಯತೆ
ಮಂಗಳೂರು: ಇಲ್ಲಿನ ಅತ್ತಾವರ ಕೆಎಂಸಿ ಆಸ್ಪತ್ರೆ ಗುಣಮಟ್ಟ ಮತ್ತು ರೋಗಿಗಳ ಸುರಕ್ಷತೆಗೆ ಸಂಬಂಧಿಸಿದ ಎನ್‌ಎಬಿಎಚ್ (ನ್ಯಾಷನಲ್ ಅಕ್ರೆಡಿಟೇಶನ್ ಬೋರ್ಡ್ ಫಾರ್ ಹಾಸ್ಪಿಟಲ್ಸ್ ಅಂಡ್ ಹೆಲ್ತ್‌ಕೇರ್ ಪ್ರೊವೈಡರ್ಸ್) 6 ನೇ ಆವೃತ್ತಿಯ ಮಾನದಂಡಗಳ ಅಡಿಯಲ್ಲಿ ಪ್ರತಿಷ್ಠಿತ ಮಾನ್ಯತೆ ಪಡೆದುಕೊಂಡಿದೆ. ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾದ ಅಂಗ ಸಂಸ್ಥೆ ಆಗಿರುವ ಎನ್‌ಎಬಿಎಚ್ ಈ ಮಾನ್ಯತೆಯನ್ನು ನೀಡಿದ್ದು, ಆಸ್ಪತ್ರೆ 610 ಮಂಜೂರಾದ ಹಾಸಿಗೆಗಳ ವ್ಯಾಪ್ತಿಯಲ್ಲಿ ರೋಗಿಗಳ ಸುರಕ್ಷತೆ ಹಾಗೂ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನಿರಂತರವಾಗಿ ಒದಗಿಸುತ್ತಿರುವುದನ್ನು ಗುರುತಿಸಿ ಗೌರವಿಸಿದೆ. ಕೆಎಂಸಿ ಆಸ್ಪತ್ರೆ […]
Continue Reading