ಎಂಸಿಸಿ ಬ್ಯಾಂಕ್‌ಗೆ ಐತಿಹಾಸಿಕ ಶೇ 25 ರಷ್ಟು ಸಾಧನೆ, ಸಾಧಕರಿಗೆ ಪ್ರಶಸ್ತಿ ಪ್ರದಾನ
ಮಂಗಳೂರು: ಎಂಸಿಸಿ ಬ್ಯಾಂಕ್‌ನ 2025-26ನೇ ಹಣಕಾಸು ವರ್ಷದ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಮಂಗಳೂರು ಧರ್ಮಪ್ರಾಂತ್ಯದ ಎಸ್ಟೇಟ್ ವ್ಯವಸ್ಥಾಪಕ ವಂ. ಫಾ. ಮ್ಯಾಕ್ಸಿಂ ರೊಸಾರಿಯೊ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎಂಸಿಸಿ ಬ್ಯಾಂಕ್ ಕ್ಯಾಥೋಲಿಕ್ ಸಮುದಾಯದ ಹೆಮ್ಮೆ ಹಾಗೂ ಅಮೂಲ್ಯ ಸಂಸ್ಥೆ ಆಗಿದೆ. ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೋ ಅವರ ನಾಯಕತ್ವ, ನಿರ್ದೇಶಕರ ಮಂಡಳಿಯ ಮಾರ್ಗದರ್ಶನ ಹಾಗೂ ಸಿಬ್ಬಂದಿ ಸಮರ್ಪಿತ ಸೇವೆ ಶ್ಲಾಘಿಸಿದರು. ಅಧ್ಯಕ್ಷ ಅನಿಲ್ ಲೋಬೊ ಅವರು ಮಾತನಾಡಿ, 2025-26ನೇ […]
Continue Reading