ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ. ಹರಿಪ್ರಸಾದ್ ಗೆ ಕೆಪಿಸಿಸಿ ಪಟ್ಟ, ಹೈಕಮಾಂಡ್ ಅಧಿಕೃತ ಆದೇಶ
ನವದೆಹಲಿ: ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷರನ್ನಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದೆ ಎಂದು ಪ್ರಕಟಣೆ ತಿಳಿಸಿದೆ. https://www.karavalidailynews.com/wp-content/uploads/2026/06/PR_PCC_Karnataka-1.pdf ಮೂಲ ಕಾಂಗ್ರೆಸಿಗ ಹಾಗೂ ಹೈಕಮಾಂಡ್ ಗೆ ತೀರಾ ಆಪ್ತರಾಗಿರುವ ಹಿಂದುಳಿದ ವರ್ಗದ ಕಾಂಗ್ರೆಸ್ ಪ್ರಮುಖ ಮುಖಂಡ ಬಿ.ಕೆ.ಹರಿಪ್ರಸಾದ್ ಅವರಿಗೆ ಮಣೆ ಹಾಕಿದೆ. ಬಿ.ಕೆ.ಹರಿಪ್ರಸಾದ್ ಈಡಿಗ ಸಮುದಾಯದವರಾಗಿದ್ದು, ಕಾಂಗ್ರೆಸ್ ನ ಪ್ರಬಲ ನಾಯಕರಾಗಿದ್ದಾರೆ. ಅಹಿಂದ ಸಮುದಾಯದವರನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಬಿ.ಕೆ.ಹರಿಪ್ರಸಾದ್ ಅವರಿಗೆ ಮಣೆ ಹಾಕಿದ್ದು, ಮಂತ್ರಿ ಮಂಡಳ ರಚನೆ ಆಗುತ್ತಿದ್ದಂತೆ […]
Continue Reading