ಸಂವಿಧಾನ ಪುಸ್ತಕ ಹಿಡಿದು ಡಿಕೆಶಿ ಸಿಎಂ ಪ್ರಮಾಣ: ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರತಿಜ್ಞೆ
ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಬಹುನಿರೀಕ್ಷಿತ ಅಧಿಕಾರ ಹಸ್ತಾಂತರ ಪ್ರಕ್ರಿಯೆಗೆ ಬುಧವಾರ ಅಧಿಕೃತ ತೆರೆ ಬಿದ್ದಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ‘ಟ್ರಬಲ್ ಶೂಟರ್’ ಖ್ಯಾತಿಯ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಡಿ.ಕೆ. ಶಿವಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು. ವಿಶೇಷವೆಂದರೆ, ಡಿ.ಕೆ. ಶಿವಕುಮಾರ್ ಅವರು ಸಂವಿಧಾನದ ಪುಸ್ತಕವನ್ನು ಕೈಯಲ್ಲಿ ಹಿಡಿದು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸುವ ವೇಳೆ ಅವರು […]
Continue Reading