ರಾಜಧಾನಿಯಲ್ಲಿ ಸಿಎನ್‌ಜಿ ಬೆಲೆ ಏರಿಕೆ, ಕೆ.ಜಿಗೆ 2 ರೂಪಾಯಿಗೆ ಏರಿಕೆ, 4ನೇ ಬಾರಿ ಹೆಚ್ಚಳ
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸಿಎನ್‌ಜಿ ಬೆಲೆಯನ್ನು ಕೆ.ಜಿಗೆ 2 ರೂಪಾಯಿ ಏರಿಸಿದ್ದು, ಎರಡು ವಾರಗಳಿಗಿಂತ ಕಡಿಮೆ ಅವಧಿಯಲ್ಲಿ ನಾಲ್ಕನೇ ಬಾರಿ ಹೆಚ್ಚಳ ಆಗಿದೆ. ಸಿಎನ್‌ಜಿಗೆ ಈಗ ಪ್ರತಿ ಕೆ.ಜಿಗೆ 83.09 ರೂ. ಇದೆ. ಮೇ 15 ರ ನಂತರ ಒಟ್ಟಾರೆ ಪ್ರತಿ ಕೆಜಿಗೆ 4 ರೂಪಾಯಿ ಬೆಲೆ ಏರಿಕೆ ಆಗಿದೆ. ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ದೇಶದಲ್ಲಿ ಇಂಧನ ಬೆಲೆಗಳು ಮತ್ತೆ ಏರುಗತಿಯಲ್ಲಿ ಸಾಗುತ್ತಿವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಕ್ರಮವಾಗಿ 2.61 ರೂ ಮತ್ತು 2.71 ರೂಪಾಯಿಗಳಷ್ಟು […]
Continue Reading