ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್ 146 ನೇ ಜನ್ಮದಿನ, ಸಹಕಾರಿ ದಿಗ್ಗಜನ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ರಾಜೇಂದ್ರ ಕುಮಾರ್
ಮಂಗಳೂರು: ಮೊಳಹಳ್ಳಿ ಶಿವರಾವ್ ಅವರು ತಮ್ಮ ಇಡೀ ಜೀವನವನ್ನು ಸಹಕಾರಿ ಚಳವಳಿಯ ಅಭಿವೃದ್ಧಿಗೆ ಮುಡಿಪಾಗಿಟ್ಟ ಮಹಾನ್ ವ್ಯಕ್ತಿ. ಅವರು ಹಾಕಿಕೊಟ್ಟ ಮಾರ್ಗದರ್ಶನ ಮತ್ತು ಮೌಲ್ಯಗಳನ್ನು ಅನುಸರಿಸುತ್ತಲೇ ಸಹಕಾರಿ ಕ್ಷೇತ್ರ ಮತ್ತಷ್ಟು ಬಲಿಷ್ಠವಾಗಿ ಬೆಳೆಯುತ್ತಿದೆ, ಸಹಕಾರಿ ಕ್ಷೇತ್ರಕ್ಕೆ ದಿಕ್ಸೂಚಿ ಹಾಕಿಕೊಟ್ಟ ಮಹಾನ್ ವ್ಯಕ್ತಿ ಎಂದು ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಹೇಳಿದರು. ಸಹಕಾರಿ ಪಿತಾಮಹ’ ಮೊಳಹಳ್ಳಿ ಶಿವರಾವ್ ಅವರ 146 ನೇ ಜನ್ಮದಿನದ ಅಂಗವಾಗಿ ಮಂಗಳವಾರ ನಡೆದ ಕಾರ್ಯಕ್ರಮಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ […]
Continue Reading