ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ: ಜುಲೈ 25 ರಂದು ಶಾಲೆಗಳಿಗೆ ರಜೆ ಘೋಷಣೆ: ಸ್ವರೂಪ್
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು, ಡಿಪ್ಲೊಮೊ, ಐಟಿಐ ಕಾಲೇಜುಗಳಿಗೆ ಜುಲೈ 25 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶ ಹೊರಡಿಸಿದ್ದಾರೆ.
Continue Reading