ಭಾರಿ ಮಳೆ, ಗಾಳಿ ಭೀತಿ: ಉ. ಕ ಜಿಲ್ಲೆಯ 16 ಹೆದ್ದಾರಿ ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧಿಸಿ ಡಿಸಿ ಲಕ್ಷ್ಮಿಪ್ರಿಯಾ ಆದೇಶ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಗಾಳಿ ಹಾಗೂ ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಭೂ ಕುಸಿತ ಹಾಗೂ ರಸ್ತೆ ಅಪಘಾತಗಳ ಅಪಾಯ ಹೆಚ್ಚುವ ಸಾಧ್ಯತೆ ಇರುವ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳ 16 ಸೂಕ್ಷ್ಮ ಪ್ರದೇಶಗಳಲ್ಲಿ ಜುಲೈ 6 ರಿಂದ ಮಳೆಗಾಲ ಅಂತ್ಯ ಆಗುವವರಿಗೆ ಎಲ್ಲ ರೀತಿಯ ವಾಹನಗಳ ನಿಲುಗಡೆ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ. ಎಲ್ಲೆಲ್ಲಿ ನಿಷೇಧ: ಕಾರವಾರ ತಾಲೂಕಿನ ಲಂಡನ್ ಬ್ರಿಡ್ಜ್‌ನಿಂದ ಬಿನಾಗಾ ಸುರಂಗದವರೆಗೆ 750 ಮೀಟರ್, ಅಗಾರ್‌ನ ಸಂಕುಬಾಗ […]
Continue Reading