ಬ್ಯಾಕ್ ಟು ಬ್ಯಾಕ್ ಆರ್ ಸಿಬಿ ಗೆಲುವಿನ ಪತಾಕೆ, ಐಪಿಎಲ್ ನಲ್ಲಿ ಮತ್ತೇ ಅಜೇಯ, ಕೊಹ್ಲಿ ಆಟಕ್ಕೆ ಪ್ರೇಕ್ಷಕರ ಪಿಧಾ
ಬೆಂಗಳೂರು: ಕ್ರಿಕೆಟ್ ಪ್ರೇಮಿಗಳ ದಶಕಗಳ ಕನಸನ್ನು ನನಸು ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಈಗ ಸತತ 2 ನೇ ಬಾರಿಗೆ ಐಪಿಎಲ್ ಟ್ರೋಫಿ ಎತ್ತಿ ಹಿಡಿಯುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಅಹಮದಾಬಾದ್ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ತಂಡದ ವಿರುದ್ಧ ಭರ್ಜರಿ ಜಯಭೇರಿ ಬಾರಿಸಿದ ಆರ್ಸಿಬಿ, ಮತ್ತೊಮ್ಮೆ ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡಿದೆ. ಈ ಸಲವೂ ಕಪ್ ನಮ್ಮದೇ ಎಂದು ಸಾರಿದ್ದ ಅಭಿಮಾನಿಗಳ ಸಂಭ್ರಮವೀಗ ಮುಗಿಲು ಮುಟ್ಟಿದೆ. ಆರ್ಸಿಬಿ ಜಯಭೇರಿ […]
Continue Reading