10 ಲಕ್ಷ ಕೊಟ್ಟರೆ ಫೈಲ್ ಕ್ಲಿಯರ್’… 5.50 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ
ಮೈಸೂರು: ಕಂದಾಯ ಮೇಲ್ಮನವಿ ಪ್ರಕರಣ ಇತ್ಯರ್ಥಪಡಿಸಲು 10 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರೆಂಬ ಆರೋಪದ ನಡುವೆ, 2ನೇ ಕಂತಿನ 5.50 ಲಕ್ಷ ರೂಪಾಯಿ ಸ್ವೀಕರಿಸುತ್ತಿದ್ದಾಗಲೇ ಹುಣಸೂರು ಉಪ ವಿಭಾಗಾಧಿಕಾರಿ ಕಾವ್ಯಾರಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಬಂಧನ ಮಾಡಿದ್ದಾರೆ. ಈ ಕಾರ್ಯಾಚರಣೆ ಮೈಸೂರು ಜಿಲ್ಲೆಯಲ್ಲಿ ಭಾರೀ ಸಂಚಲನಕ್ಕೆ ಕಾರಣ ಆಗಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಸರ್ವೆ ನಂ. 17/26ರ 4 ಎಕರೆ 20 ಗುಂಟೆ ಭೂಮಿಗೆ ಸಂಬಂಧಿಸಿದ ಕಂದಾಯ ಮೇಲ್ಮನವಿ ಪ್ರಕರಣವನ್ನು ಇತ್ಯರ್ಥಪಡಿಸಲು ನ್ಯಾಯಾಲಯ ಆದೇಶ […]
Continue Reading