ಮಂಗಳೂರಿನಲ್ಲಿ ಕೆಸಿಡಿಎ 68ನೇ ವಾರ್ಷಿಕ ಮಹಾಸಭೆಚ 3 ಹಿರಿಯ ಔಷಧ ವ್ಯಾಪಾರಿಗಳಿಗೆ ‘ಕೆಮಿಸ್ಟ್ ರತ್ನ ಪ್ರಶಸ್ತಿ’

ಮಂಗಳೂರು: ಕರ್ನಾಟಕ ರಾಜ್ಯ ಔಷಧಿ ವ್ಯಾಪಾರಿಗಳ ಸಂಘದ (ಕೆಸಿಡಿಎ) 68ನೇ ವಾರ್ಷಿಕ ಮಹಾಸಭೆ ಸೆ.6ರಂದು ಮಂಗಳೂರಿನ ದೇರೆಬೈಲ್ ಚರ್ಚ್ ಹಾಲ್‌ನಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ಆತಿಥ್ಯದಲ್ಲಿ ನಡೆದ ಮಹಾಸಭೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ 300ಕ್ಕೂ ಹೆಚ್ಚು ಪ್ರತಿನಿಧಿಗಳು, ಜಿಲ್ಲಾ ಸಂಘಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡರು. ದಕ್ಷಿಣ ಕನ್ನಡ ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಅರುಣ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘದ ಚಟುವಟಿಕೆಗಳು ಹಾಗೂ ನಡೆದು ಬಂದ ಹಾದಿ ವಿವರಿಸಿ, […]

Continue Reading

ಪೌರಕಾರ್ಮಿಕರು, ಕುಟುಂಬಗಳ ಸಮಗ್ರ ಕಲ್ಯಾಣಕ್ಕೆ ಜಿಲ್ಲಾಡಳಿತ ಬದ್ಧ: ಜಿಲ್ಲಾಧಿಕಾರಿ ದರ್ಶನ್

ಮಂಗಳೂರು: ಪೌರಕಾರ್ಮಿಕರು ಹಾಗೂ ಅವರ ಕುಟುಂಬಗಳ ಸಮಗ್ರ ಕಲ್ಯಾಣಕ್ಕೆ ಜಿಲ್ಲಾಡಳಿತದಿಂದ ಎಲ್ಲ ರೀತಿಯ ಸಹಕಾರ ಹಾಗೂ ಬೆಂಬಲ ಒದಗಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿ ದರ್ಶನ್ ಎಚ್.ವಿ. ಅವರು ಹೇಳಿದರು. ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಮಂಗಳವಾರ ನಗರದ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ಆಯೋಜಿಸಲಾಗಿದ್ದ ‘ಪೌರಕಾರ್ಮಿಕರ ದಿನಾಚರಣೆ–2026’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೌರಕಾರ್ಮಿಕರು ಹಾಗೂ ಅವರ ಕುಟುಂಬಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು. “ಪೌರಕಾರ್ಮಿಕರು ಹಾಗೂ ಅವರ […]

Continue Reading

ದ.ಕ ಎಂಬ ಐತಿಹಾಸಿಕ ಹೆಸರನ್ನೇ ಉಳಿಸಿ: ಸರ್ಕಾರಕ್ಕೆ ಮನವಿ

ಮಂಗಳೂರು: ಜಿಲ್ಲೆಯ ಐತಿಹಾಸಿಕ ಹೆಸರಾಗಿರುವ ‘ದಕ್ಷಿಣ ಕನ್ನಡ’ವನ್ನು ಬದಲಿಸಿ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆ ಕೈಬಿಟ್ಟು, ‘ದಕ್ಷಿಣ ಕನ್ನಡ’ ಹೆಸರನ್ನೇ ಮುಂದುವರೆಸಬೇಕು ಎಂದು ನಾಗರಿಕರು, ಬುದ್ಧಿಜೀವಿಗಳು, ಇತಿಹಾಸಕಾರರು, ಸಾಹಿತಿಗಳು ಹಾಗೂ ಸಾಂಸ್ಕೃತಿಕ ಕಾರ್ಯಕರ್ತರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ವಿಲಿಯಮ್ ಪಾಯ್ಸ್ ಅವರು ತಿಳಿಸಿದರು. ಈ ಕುರಿತು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗಿದೆ.‘ದಕ್ಷಿಣ ಕನ್ನಡ’ ಹೆಸರಿನ ಬದಲಾವಣೆಯ ಬೇಡಿಕೆ ಮಂಗಳೂರಿನ ವಿರುದ್ಧವಾದುದಲ್ಲ. ಮಂಗಳೂರು ಈ ಪ್ರದೇಶದ ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಆರ್ಥಿಕ ಕೇಂದ್ರವಾಗಿದ್ದು, […]

Continue Reading

ದಸರಾ ಸಂಭ್ರಮ, ಮಂಗಳೂರಿನಿಂದ ವಿಶೇಷ ಪ್ಯಾಕೇಜ್ ಪ್ರವಾಸ, ದೇವಸ್ಥಾನ ದರ್ಶನಕ್ಕೆ ಕೆಎಸ್‌ಆರ್‌ಟಿಸಿ ಬಸ್: ಡಿಸಿ ರಾಜೇಶ್ ಶೆಟ್ಟಿ

ಮಂಗಳೂರು: ದಸರಾ ಹಬ್ಬದ ಸಂಭ್ರಮದಲ್ಲಿ ಮಂಗಳೂರು ಹಾಗೂ ಸುತ್ತಮುತ್ತಲಿನ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಲು ಬಯಸುವ ಭಕ್ತರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗವು ವಿವಿಧ ವಿಶೇಷ ಪ್ಯಾಕೇಜ್ ಪ್ರವಾಸಗಳನ್ನು ಆಯೋಜಿಸಿದೆ ಎಂದು ಕೆಎಸ್ ಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಕ್ಟೋಬರ್ 11ರಿಂದ 20ರವರೆಗೆ ಮಂಗಳೂರಿನಿಂದ ನವದುರ್ಗ ದರ್ಶನ, ತಲಕಾವೇರಿ–ಭಾಗಮಂಡಲ, ಕೊಲ್ಲೂರು, ಸಿಗಂದೂರು ಹಾಗೂ ಶೃಂಗೇರಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ವಿಶೇಷ ಬಸ್‌ಗಳನ್ನು ಕಾರ್ಯಾಚರಿಸಲು ಯೋಜಿಸಲಾಗಿದೆ. ಸಾರ್ವಜನಿಕರು ಮುಂಗಡವಾಗಿ ಆಸನ […]

Continue Reading

ಖಾದರ್ ಆರೋಗ್ಯ ಸಚಿವರಾದ ಬಳಿಕ ವೆನ್ಲಾಕ್ ನಲ್ಲಿ ಸಾಮಾನ್ಯ ಹಾಸಿಗೆಗೂ ಪರದಾಡಬೇಕು, ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ದುರ್ಬಲ: ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು: ರಾಜ್ಯದ ಆರ್ಥಿಕ ಪರಿಸ್ಥಿತಿ ದುರ್ಬಲವಾಗಿದ್ದು, ಈಗಾಗಲೇ ಘೋಷಿಸಿರುವ ಯೋಜನೆಗಳಿಗೂ ಅನುದಾನದ ಕೊರತೆ ಎದುರಾಗಿದೆ ಎಂದು ಆರ್ಥಿಕ ಇಲಾಖೆಯೇ ಮುಖ್ಯಮಂತ್ರಿಗೆ ಪತ್ರ ಬರೆದಿರುವಾಗ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೊಸ ಯೋಜನೆಗಳಿಗೆ ಭಾರಿ ಮೊತ್ತದ ಅನುದಾನ ಘೋಷಿಸಿರುವುದು ಪ್ರಶ್ನಾರ್ಹ. ಯು.ಟಿ. ಖಾದರ್ ಅವರು ಸ್ಪೀಕರ್ ಆಗಿದ್ದಾಗ ವೆನ್ಲಾಕ್ ಆಸ್ಪತ್ರೆಯಲ್ಲಿ ಐಸಿಯು ಹಾಸಿಗೆಗಳ ಕೊರತೆ ಇತ್ತು, ಆದರೆ ಅವರು ಆರೋಗ್ಯ ಸಚಿವರಾದ ಬಳಿಕ ಸಾಮಾನ್ಯ ಹಾಸಿಗೆಗಳಿಗೂ ಜನರು ಪರದಾಡುವ ಸ್ಥಿತಿ ನಿರ್ಮಾಣ ಆಗಿದೆ ಎಂದು ಶಾಸಕ ವೇದವ್ಯಾಸ […]

Continue Reading

ಎಂಆರ್‌ಪಿಎಲ್ ಸ್ಫೋಟ, ಉನ್ನತ ಮಟ್ಟದ ತನಿಖೆ, ಸಂತ್ರಸ್ತರಿಗೆ ಪರಿಹಾರಕ್ಕೆ ಕ್ರಮ: ಸಚಿವ ಯು.ಟಿ. ಖಾದರ್

ಮಂಗಳೂರು: ಎಂಆರ್‌ಪಿಎಲ್ ಘಟಕದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ಕುರಿತು ಉನ್ನತ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ನಗರದ ವೆನ್ಲಾಕ್ ಆಸ್ಪತ್ರೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಫೋಟದ ಘಟನೆ ಕುರಿತು ಮುಖ್ಯಮಂತ್ರಿ ಈಗಾಗಲೇ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಕರಣದ ತನಿಖೆಗಾಗಿ ಉನ್ನತ ಮಟ್ಟದ ಅಧಿಕಾರಿಗಳನ್ನು ನೇಮಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದು, ಗುರುವಾರ ತನಿಖಾ ಅಧಿಕಾರಿಗಳ ಹೆಸರನ್ನು ಪ್ರಕಟಿಸುವ […]

Continue Reading

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ:, ಒಬ್ಬನ ಸಾವು, 9 ಕಾರ್ಮಿಕರಿಗೆ ಗಾಯ

ಮಂಗಳೂರು: ಇಲ್ಲಿನ ಹೊರವಲಯದ ಜೋಕಟ್ಟೆ ಸಮೀಪದ ಎಂಆರ್‌ಪಿಎಲ್‌ ಘಟಕದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭಾರೀ ಸ್ಫೋಟದ ಶಬ್ದಕ್ಕೆ ಮಂಗಳೂರು ಸೇರಿದಂತೆ ಸುತ್ತಲಿನ ಹಲವು ಪ್ರದೇಶಗಳು ಬೆಚ್ಚಿಬಿದ್ದಿವೆ.ಘಟಕದಲ್ಲಿ ಪರೀಕ್ಷೆ ನಡೆಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಒಬ್ಬರಿಗೆ ತೀವ್ರ ಗಾಯಗಳಾಗಿದ್ದು, 8 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ. ಸ್ಫೋಟದ ಬಳಿಕ ಕಾಣಿಸಿಕೊಂಡ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಮೃತ ವ್ಯಕ್ತಿಯನ್ನು ಮನೀಶ್ ಕರ್ಕೇಡ (30) ಎಂದು ತಿಳಿದು ಬಂದಿದ್ದು, ಈ ವ್ಯಕ್ತಿ ಗುತ್ತಿಗೆ ಆಧಾರದ […]

Continue Reading

ಯೋನೆಕ್ಸ್ ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ಬ್ಯಾಡ್ಮಿಂಟನ್ ಕ್ರೀಡಾಕೂಟ: ಸಂತೋಷ್ ಕುಮಾರ್ ಶೆಟ್ಟಿ ಮುಂದಾಳತ್ವ

ಮಂಗಳೂರು: ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್‌ ವತಿಯಿಂದ ಸೆ.27ರಂದು ಆಯೋಜಿಸಿದ್ದ ಯೋನೆಕ್ಸ್ ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ಸಬ್ ಜೂನಿಯರ್ ಹಾಗೂ ಜೂನಿಯರ್ ಬ್ಯಾಡ್ಮಿಂಟನ್ ಕ್ರೀಡಾಕೂಟವು ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರ ಮುಂದಾಳತ್ವದಲ್ಲಿ ಯಶಸ್ವಿಯಾಗಿ ನಡೆಯಿತು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಬ್ ಜೂನಿಯರ್ ಹಾಗೂ ಜೂನಿಯರ್ ವಿಭಾಗದ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಯುವ ಬ್ಯಾಡ್ಮಿಂಟನ್ ಪ್ರತಿಭೆಗಳಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಕ್ರೀಡಾಕೂಟ ಉತ್ತಮ ವೇದಿಕೆಯಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ ಕ್ರೀಡಾಪಟುಗಳು […]

Continue Reading

Thumbay Hospital Fujairah reports encouraging results from awake spine fusion

Mangalore/Fujairah: Thumbay Hospital Fujairah has reported encouraging results following an awake lumbar spine fusion procedure performed on a patient suffering from sciatica, reinforcing its specialised services in spine and pain management. The procedure was carried out by Dr Hillol Kanti Pal, Consultant Neurosurgeon, with support from Dr Azharuddin Mohammad and Dr Ravindra Reddy, Specialists in […]

Continue Reading

ಸಿಪಿಸಿ ಪಾಲಿಟೆಕ್ನಿಕ್ ಹಿರಿಯ ವಿದ್ಯಾರ್ಥಿಗಳ ಸಂಘದ 28ನೇ ವಾರ್ಷಿಕ ಮಹಾಸಭೆ, ಅಪ್ರಾಪ್ತ ವಯಸ್ಸಿನಲ್ಲಿ ವಾಹನ ಚಾಲನೆ ಬೇಡ: ಜೆ.ಪಿ. ಗಂಗಾಧರ್

ಮೈಸೂರು: ಸರ್ಕಾರಿ ಸಿಪಿಸಿ ಪಾಲಿಟೆಕ್ನಿಕ್ ಹಿರಿಯ ವಿದ್ಯಾರ್ಥಿಗಳ ಸಂಘದ 28ನೇ ವಾರ್ಷಿಕ ಮಹಾಸಭೆ ನಗರದ ಸಂಘದ ಕಟ್ಟಡದಲ್ಲಿ ನಡೆಯಿತು. ಸಂಸ್ಥೆಯ ಪ್ರಾಂಶುಪಾಲೆ ರಾಜೇಶ್ವರಿ ಎಂ.ಯು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರೊ. ಡಿ. ಆನಂದ್ ಹಾಗೂ ಎಸ್. ಅನಂತ್ ಭಾಗವಹಿಸಿದ್ದರು. ಸಂಘದ ಅಧ್ಯಕ್ಷ ಎನ್.ಎಸ್. ಬಸವರಾಜ್ ಸ್ವಾಗತಿಸಿದರು. ಬಳಿಕ ಗಣ್ಯರು ಕಾರ್ಯಕ್ರಮ ಉದ್ಘಾಟಿಸಿದರು. 15 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಶೈಕ್ಷಣಿಕ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ 15 ವಿದ್ಯಾರ್ಥಿಗಳಿಗೆ ತಲಾ ₹5,000 ನಗದು ಬಹುಮಾನ ನೀಡಿ […]

Continue Reading