ಸುರತ್ಕಲ್ ಬಂಟರ ಭವನದಲ್ಲಿ ಸಸ್ಯೋತ್ಸವ, ಆಹಾರ ಮೇಳಕ್ಕೆ ಚಾಲನೆ
ಸುರತ್ಕಲ್: ರೈತರು, ಗ್ರಾಹಕರು ಹಾಗೂ ಸಾರ್ವಜನಿಕರನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಉದ್ದೇಶದಿಂದ ಸುರತ್ಕಲ್ ಬಂಟರ ಭವನದಲ್ಲಿ ಪ್ರಥಮ ಬಾರಿಗೆ ಆಯೋಜಿಸಿರುವ ಸಸ್ಯೋತ್ಸವ, ಆಹಾರ ಮೇಳ ಹಾಗೂ ಹೋಳಿಗೆ ಹಬ್ಬಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ರೈತ ಕುಡ್ಲ ಪ್ರತಿಷ್ಠಾನದ ನೇತೃತ್ವದಲ್ಲಿ ಬಂಟರ ಸಂಘ ಸುರತ್ಕಲ್ ಹಾಗೂ ಲಯನ್ಸ್ ಕ್ಲಬ್ ಸುರತ್ಕಲ್ ಸಹಯೋಗದಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ಸುಭಾಷಿತನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಮೇಶ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಬಂಟರ ಭವನದಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಸಸ್ಯೋತ್ಸವ ಹಾಗೂ […]
Continue Reading