ಅಪಘಾತದಲ್ಲಿ ಗಾಯಗೊಂಡ ರಮಾನಾಥ ರೈ ಆರೋಗ್ಯದಲ್ಲಿ ಚೇತರಿಕೆ; ಆಸ್ಪತ್ರೆಗೆ ಗಣ್ಯರ ಭೇಟಿ
ಮಂಗಳೂರು: ಕಾರ್ಕಳ–ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್‌ನಲ್ಲಿ ಭಾನುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೈ ಅವರು, ದೇವರ ದಯೆ ಹಾಗೂ ಜನರ ಪ್ರಾರ್ಥನೆಯಿಂದ ಆರೋಗ್ಯವಾಗಿದ್ದೇನೆ ಎಂದು ಆಸ್ಪತ್ರೆಯಿಂದಲೇ ತಿಳಿಸಿದ್ದಾರೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸೋಮವಾರ ಹಲವು ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ರಮಾನಾಥ ರೈ ಹಾಗೂ ಅಪಘಾತದಲ್ಲಿ ಗಾಯಗೊಂಡಿರುವ ಅವರ ಆಪ್ತ ಸಹಾಯಕ ಡೆಂಜಿಲ್ ಮತ್ತು ಕಾರು […]
Continue Reading