ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನ ಮೂರು ವಿಭಾಗಗಳ ಗುಣಮಟ್ಟಕ್ಕೆ ಎನ್‌ಬಿಎ ಮುದ್ರೆ
ಮೂಡುಬಿದಿರೆ: ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿAಗ್ ಹಾಗೂ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಶನ್ ಎಂಜಿನಿಯರಿಂಗ್ ವಿಭಾಗಗಳಿಗೆ ಈ ಹಿಂದೆ ಲಭಿಸಿದ್ದ ರಾಷ್ಟ್ರೀಯ ಮಾನ್ಯತಾ ಮಂಡಳಿ(ಎನ್‌ಬಿಎ) ಮಾನ್ಯತೆಯನ್ನು ಮುಂದಿನ ಮೂರು ಶೈಕ್ಷಣಿಕ ವರ್ಷಗಳಿಗೆ ವಿಸ್ತರಿಸಲಾಗಿದೆ. ಇದೇ ವೇಳೆ, ಇನ್ಫರ್ಮೇಶನ್ ಸೈನ್ಸ್ ಅಂಡ್ ಎಂಜಿನಿಯರಿಂಗ್ ವಿಭಾಗಕ್ಕೂ ಮೊದಲ ಬಾರಿಗೆ ಮುಂದಿನ ಮೂರು ಶೈಕ್ಷಣಿಕ ವರ್ಷಗಳ ಅವಧಿಗೆ ಎನ್‌ಬಿಎ ಮಾನ್ಯತೆ ಲಭಿಸಿದೆ. ಆಳ್ವಾಸ್ ಸಂಸ್ಥೆಗೆ ಸತತ ಮೂರನೇ ಬಾರಿ ಎನ್‌ಬಿಎ ಮಾನ್ಯತೆ ದೊರೆತಿರುವುದು ಶಿಕ್ಷಣದ ಗುಣಮಟ್ಟ, ಆಧುನಿಕ ಪ್ರಯೋಗಾಲಯ […]
Continue Reading