ದ.ಕ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿದ ಸಚಿವ ಯು.ಟಿ. ಖಾದರ್

ಮಂಗಳೂರು: ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಣದ ಮೂಲಕ ದೇಶದ ಶಿಲ್ಪಿಗಳನ್ನು ರೂಪಿಸುವ ಶಕ್ತಿ ಶಿಕ್ಷಕರಲ್ಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದರು. ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಶನಿವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ಮಂಗಳೂರು ಉತ್ತರ ವಲಯದ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹೆತ್ತವರು […]

Continue Reading

ಅಜ್ಞಾನದಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರು ಶಿಕ್ಷಕರು:ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು. ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಮೂಲ್ಯ ಎಂದು ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಬ್ರಹ್ಮಾವರದ ಶ್ಯಾಮಿಲಿ ಶನಾಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಬ್ರಹ್ಮಾವರ ವಲಯ ಹಾಗೂ ಡಾ.ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಮತ್ತು ಗೀತಾನಂದ ಫೌಂಡೇಶನ್ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಚಿಂತನೆಯಂತೆ ಶಿಕ್ಷಕರು […]

Continue Reading

ಶಿಕ್ಷಕರ ಪರಿಶ್ರಮದಿಂದ ಶಿಕ್ಷಣ ಕ್ಷೇತ್ರದಲ್ಲಿ ಉತ್ತರ ಕನ್ನಡ ಉತ್ತಮ ಸಾಧನೆ:ಸಚಿವ ಲಕ್ಷ್ಮಣ ಸವದಿ

ಅಂಕೋಲಾ: ಶಿಕ್ಷಕರ ಪ್ರಾಮಾಣಿಕ ಸೇವೆ ಮತ್ತು ಪರಿಶ್ರಮದ ಫಲವಾಗಿ ಉತ್ತರ ಕನ್ನಡ ಜಿಲ್ಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಮೂರನೇ ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು. ಅಂಕೋಲಾದ ನಾಡವರ ಸಭಾಭವನದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ, ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕರು ಕೇವಲ ಸಂಬಳಕ್ಕಾಗಿ ಕೆಲಸ ಮಾಡುವವರಲ್ಲ. ಸಮಾಜ ನಿರ್ಮಾಣದಲ್ಲಿ […]

Continue Reading

ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನ

ಮಂಗಳೂರು: ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್‌ಮೆಂಟ್‌ನ ಕೇಂದ್ರ ಗ್ರಂಥಾಲಯದ ವತಿಯಿಂದ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಹಾಗೂ ಅತ್ಯುತ್ತಮ ಗ್ರಂಥಾಲಯ ಬಳಕೆದಾರರ ಸನ್ಮಾನ ಮತ್ತು ಬಹುಮಾನ ವಿತರಣಾ ಸಮಾರಂಭ ನಡೆಯಿತು. ಕಾಲೇಜಿನ ನೆಲಮಹಡಿಯ ಸೆಮಿನಾರ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವು ಗ್ರಂಥಾಲಯ ವಿಜ್ಞಾನದ ಪಿತಾಮಹರೆಂದು ಪರಿಗಣಿಸಲ್ಪಡುವ ಡಾ. ಎಸ್.ಆರ್. ರಂಗನಾಥನ್ ಅವರ ಜೀವನ ಹಾಗೂ ಕೊಡುಗೆಗಳನ್ನು ಸ್ಮರಿಸುವುದರೊಂದಿಗೆ ಆರಂಭವಾಯಿತು. ಗ್ರಂಥಾಲಯಗಳು ಕಲಿಕೆ, ಸಂಶೋಧನೆ ಮತ್ತು ಜ್ಞಾನ ವಿನಿಮಯದಲ್ಲಿ ವಹಿಸುವ ಮಹತ್ವದ ಪಾತ್ರದ ಕುರಿತು ಸಮಾಲೋಚನೆ ನಡೆಯಿತು. ಸಹ್ಯಾದ್ರಿ […]

Continue Reading

ಲೇಡಿಗೋಷನ್ ಆಸ್ಪತ್ರೆಗೆ ರೆಡ್‌ಕ್ರಾಸ್‌ನಿಂದ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ,  ಕ್ರಿಯಾತ್ಮಕ ದೃಷ್ಟಿಕೋನದ ಕೊಡುಗೆ: ಡಾ. ದುರ್ಗಾಪ್ರಸಾದ್

ಮಂಗಳೂರು: ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ವತಿಯಿಂದ ನಗರದ ಸರಕಾರಿ ಲೇಡಿಗೋಷನ್ ಆಸ್ಪತ್ರೆಗೆ ಮೂರು ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳನ್ನು ವಿಶೇಷ ಕೊಡುಗೆಯಾಗಿ ನೀಡಲಾಯಿತು. ಆಸ್ಪತ್ರೆಯಲ್ಲಿ ರೋಗಿಗಳು, ವೈದ್ಯರು ಹಾಗೂ ಶುಶ್ರೂಷಕಿಯರಿಗೆ ಬಳಸುವ ಶಸ್ತ್ರಚಿಕಿತ್ಸಾ ಬಟ್ಟೆಗಳು ಹಾಗೂ ಇತರ ಅಗತ್ಯ ಬಟ್ಟೆಗಳಲ್ಲಿ ನ್ಯೂನತೆಗಳು ಕಂಡು ಬಂದ ಸಂದರ್ಭದಲ್ಲಿ ಅವುಗಳನ್ನು ದುರಸ್ತಿಪಡಿಸಿ, ಸುಸ್ಥಿತಿಯಲ್ಲಿ ಮರುಬಳಕೆ ಮಾಡಲು ಈ ಹೊಲಿಗೆ ಯಂತ್ರಗಳು ಸಹಕಾರಿ ಆಗಲಿವೆ. ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗ, ಹೆರಿಗೆ ವಿಭಾಗ ಹಾಗೂ ನವಜಾತ ಶಿಶು ತೀವ್ರ ನಿಗಾ ಘಟಕಗಳಿಗೆ ಯಂತ್ರಗಳನ್ನು […]

Continue Reading

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 21 ಮಂದಿ ಆಯ್ಕೆ

ಮಂಗಳೂರು: ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡಲಾಗುವ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಜಿಲ್ಲೆಯ ವಿವಿಧ ಶಾಲೆಗಳ 21 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗಗಳಲ್ಲಿ ತಲಾ ಏಳು ಶಿಕ್ಷಕರಂತೆ ಒಟ್ಟು 21 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿಕ್ಷಕರ ದಿನಾಚರಣೆಯ ಅಂಗವಾಗಿ ಸೆ. 5ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕಿರಿಯ […]

Continue Reading

ಶಾಲಾ ಬಸ್‌ಗಳಲ್ಲಿ ಸುರಕ್ಷತೆ ನಗರ ಸಂಚಾರ ಪೊಲೀಸರಿಂದ ವಿಶೇಷ ಜಾಗೃತಿ; ಡಿಸಿಪಿ ರವಿಶಂಕರ್

ಮಂಗಳೂರು: ಶಾಲಾ ಮಕ್ಕಳನ್ನು ಸುರಕ್ಷಿತವಾಗಿ ಕರೆದೊಯ್ಯುವ ಕುರಿತು ಮಂಗಳೂರು ನಗರ ಸಂಚಾರ ಪೊಲೀಸರ ವತಿಯಿಂದ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಬುಧವಾರ ನಗರದ ಪುರಭವನದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ನಗರದ ವಿವಿಧ ಶಾಲೆಗಳ ಶಾಲಾ ಬಸ್ ಚಾಲಕರು, ಮಾಲೀಕರು, ಬಸ್ ವ್ಯವಸ್ಥಾಪಕರು ಹಾಗೂ ಶಾಲಾ ಆಡಳಿತ ಮಂಡಳಿಗಳ ಸುಮಾರು 600 ಮಂದಿ ಭಾಗವಹಿಸಿದ್ದರು. ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಬಸ್ ಚಾಲಕರು ಹಾಗೂ ನಿರ್ವಾಹಕರು ಪಾಲಿಸಬೇಕಾದ ಕಾನೂನು ನಿಯಮಗಳು, ರಸ್ತೆ ಸುರಕ್ಷತಾ ಕ್ರಮಗಳು, ಸಂಚಾರ ನಿಯಮಗಳು ಹಾಗೂ ಮಕ್ಕಳ ಸುರಕ್ಷತೆಗೆ […]

Continue Reading

ಚಾಲಕನ ಪುತ್ರಿಗೆ ವೈದ್ಯಕೀಯ ಪ್ರವೇಶ ಭಾಗ್ಯ: ಆಳ್ವಾಸ್ ದತ್ತು ಯೋಜನೆಯಿಂದ ಕನಸು ನನಸು, ಸಮಾಜಕ್ಕೆ ಮರಳಿ ನೀಡುವ ಸಂಕಲ್ಪ: ಡಾ. ಮೋಹನ್ ಆಳ್ವ

ಮೂಡುಬಿದಿರೆ: ಸೀಮಿತ ಆರ್ಥಿಕ ಹಿನ್ನೆಲೆಯ ಕುಟುಂಬದಿಂದ ಬಂದ ವಿದ್ಯಾರ್ಥಿನಿಯೊಬ್ಬಳು ಪರಿಶ್ರಮ, ಸೂಕ್ತ ಮಾರ್ಗದರ್ಶನ ಹಾಗೂ ಆಳ್ವಾಸ್ ಪದವಿಪೂರ್ವ ಕಾಲೇಜಿನ ದತ್ತು ಯೋಜನೆಯ ನೆರವಿನಿಂದ ವೈದ್ಯಕೀಯ ಶಿಕ್ಷಣದ ಕನಸು ನನಸಾಗಿಸಿಕೊಂಡಿದ್ದಾರೆ. ಕಾರ್ಕಳದ ಕುಂಟಲ್ಪಾಡಿಯ ನಿವಾಸಿ ಸ್ನೇಹಾ, ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆ್ಯಂಡ್ ರಿಸರ್ಚ್ ಸೆಂಟರ್‌ನ (ಎಐಎಂಎಸ್‌ಆರ್‌ಸಿ) ಮೊದಲ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿ ಪ್ರವೇಶ ಪಡೆದಿದ್ದಾರೆ. ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಸೀಟು ಪಡೆದಿರುವುದು ಅವರ ಸಾಧನೆಯ ವಿಶೇಷತೆಯಾಗಿದೆ. ಸ್ನೇಹಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜೆಸೀಸ್ ಹೈಸ್ಕೂಲ್‌ನಿಂದ 590 ಅಂಕಗಳನ್ನು ಗಳಿಸಿದ್ದರು. […]

Continue Reading

ಮಂಗಳೂರಿನಲ್ಲಿ ಎಂಎಸ್‌ಎಂಇ, ಸ್ಟಾರ್ಟ್‌ಅಪ್ ಕಾನ್‌ಕ್ಲೇವ್ ಉದ್ಘಾಟಿಸಿ ಸಂಸದ ಕೋಟ

ಮಂಗಳೂರು: ಶಿಕ್ಷಣದ ಬಳಿಕ ಉದ್ಯೋಗಕ್ಕಾಗಿ ಸರ್ಕಾರವನ್ನು ಅವಲಂಬಿಸುವ ಬದಲು ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು (ಎಂಎಸ್‌ಎಂಇ) ಸ್ಥಾಪಿಸಿ ಸ್ವಾವಲಂಬಿಗಳಾಗಬೇಕು. ಆ ಮೂಲಕ ದೇಶದ ಆರ್ಥಿಕ ಪ್ರಗತಿಗೆ ಕೊಡುಗೆ ನೀಡಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ನಗರದ ರೆಡ್‌ಕ್ರಾಸ್ ಪ್ರೇರಣಾ ಹಾಲ್‌ನಲ್ಲಿ ಮಂಗಳೂರು ಪ್ರೊಡಕ್ಟಿವಿಟಿ ಕೌನ್ಸಿಲ್ (ಎಂಪಿಸಿ) ಹಾಗೂ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಯೋಗದಲ್ಲಿ ಆಯೋಜಿಸಿದ್ದ ಎಂಪಿಸಿ–ರೋಟರಿ ಕೋಸ್ಟಲ್ ಎಂಎಸ್‌ಎಂಇ ಮತ್ತು ಸ್ಟಾರ್ಟ್‌ಅಪ್ ಕಾನ್‌ಕ್ಲೇವ್–2026 ಉದ್ಘಾಟಿಸಿ ಅವರು ಮಾತನಾಡಿದರು. ‘ಕೇಂದ್ರ ಅಥವಾ ರಾಜ್ಯ ಸರ್ಕಾರ […]

Continue Reading

ಮಳೆ ರಜೆ ಸರಿದೂಗಿಸಲು ಸೆ. 2 ನೇ ಶನಿವಾರದಿಂದ ಹೆಚ್ಚುವರಿ ಬೋಧನಾ ಅವಧಿ: ಶಿಕ್ಷಣ ಇಲಾಖೆ ಆದೇಶ

ಮಂಗಳೂರು: ದ. ಕ ಜಿಲ್ಲೆಯಾದ್ಯಂತ ಸುರಿದ ಭಾರಿ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಶಾಲೆಗಳಿಗೆ ಘೋಷಿಸಿದ್ದ ಮಳೆ ರಜೆಗಳಿಂದ ಉಂಟಾಗಿರುವ ಬೋಧನಾ ಅವಧಿಯ ಕೊರತೆಯನ್ನು ಸರಿದೂಗಿಸಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯು ಅಧಿಕೃತ ಆದೇಶ ಹಾಗೂ ತಿದ್ದುಪಡಿ ಜ್ಞಾಪನ ಹೊರಡಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಬಂಟ್ವಾಳ ಹಾಗೂ ಮೂಡುಬಿದಿರೆ: ಒಟ್ಟು 8 ಪೂರ್ಣ ದಿನಗಳು ಹಾಗೂ 1 ಅರ್ಧ ದಿನದ ರಜೆ ಘೋಷಿಸಲಾಗಿತ್ತು. […]

Continue Reading