ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲಿ: ಡಾ. ಎಂ.ಬಿ. ಪುರಾಣಿಕ್
ತಲಪಾಡಿ: ಶಾರದಾ ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗಾಗಿ ಆಯೋಜಿಸಿದ್ದ ಓರಿಯೆಂಟೇಶನ್ ಕಾರ್ಯಕ್ರಮ ಭಾನುವಾರ ಶಾರದಾ ವಿದ್ಯಾನಿಕೇತನ ಕ್ಯಾಂಪಸ್‌ನ ಭೂವರಾಹ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ.ಬಿ. ಪುರಾಣಿಕ್, ವಿದ್ಯಾರ್ಥಿಗಳು ಸಂಸ್ಥೆಯು ಒದಗಿಸುವ ವಿವಿಧ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಕರೆ ನೀಡಿದರು. ತಮ್ಮ ವಿದ್ಯಾರ್ಥಿ ಜೀವನದ ಅನುಭವಗಳನ್ನು ಹಂಚಿಕೊಂಡ ಅವರು, ಪೋಷಕರಿಗೆ ಗೌರವ […]
Continue Reading