ರಕ್ಕಿ ಚಿತ್ರದ ಮೊದಲ ಹಾಡು “ರಗಡೋ ರಕ್ಕಿ ಬಿಡುಗಡೆ, ನಾಯಕನ ಹೆಸರೆ ಸಿನಿಮಾ ಶೀರ್ಷಿಕೆ!
ಬೆಂಗಳೂರು: ಬಹು ನಿರೀಕ್ಷಿತ “ರಕ್ಕಿ” ಚಿತ್ರದ “ರಗಡೋ ರಕ್ಕಿ” ಹಾಡು ಇತ್ತೀಚೆಗೆ ಪಿಆರ್ ಕ ಅಡಿಯೊ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಆಗಿದೆ. ಯುವಜನತೆ ಹಾಗೂ ಸಂಗೀತ ಪ್ರೇಮಿಗಳಲ್ಲಿ ಭಾರಿ ಸಂಚಲನ ಮೂಡಿಸಿರುವ ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆ ಆಗುತ್ತಿದೆ. ಇದು “ರಕ್ಕಿ” ಚಿತ್ರದ ಮೊದಲ ಗೀತೆ ಆಗಿದೆ. ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿರುವ ರಕ್ಕಿ ಸುರೇಶ್, ಈ ಹಾಡಿನಲ್ಲಿ ತಮ್ಮ ಎನರ್ಜಿಟಿಕ್ ಸ್ಕ್ರೀನ್ ಪ್ರೆಸೆನ್ಸ್, ಸ್ಟೈಲಿಷ ಲುಕ್ ಹಾಗೂ ಅದ್ಭುತ ಡಾನ್ಸ್ ಮೂಲಕ […]
Continue Reading