ಕಲಬುರಗಿ ಜೈಲಿನಿಂದ ಕೈದಿಗಳ ಪರಾರಿ ಪ್ರಕರಣ: ಅಧೀಕ್ಷಕ ಸೇರಿ 9 ಸಿಬ್ಬಂದಿ ಅಮಾನತು
ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪದ ಆರೋಪದಡಿ ಜೈಲು ಅಧೀಕ್ಷಕ ಸೇರಿದಂತೆ 9 ಮಂದಿ ಸಿಬ್ಬಂದಿ ಅಮಾನತುಗೊಳಿಸಲಾಗಿದೆ. ಕಾರಾಗೃಹ ಇಲಾಖೆಯ ಮಹಾನಿರ್ದೇಶಕ ಅಲೋಕ್ ಕುಮಾರ್ ಈ ಸಂಬಂಧ ಆದೇಶ ಹೊರಡಿಸಿದ್ದು, ಜೈಲಿನ ಭದ್ರತೆಯಲ್ಲಿ ಗಂಭೀರ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಅಮಾನತುಗೊಂಡವರಲ್ಲಿ ಜೈಲು ಅಧೀಕ್ಷಕ ರಾಕೇಶ್ ಕಾಂಬಳೆ, ಸಹಾಯಕ ಅಧೀಕ್ಷಕ ಬಿ. ಸುರೇಶ್, ಜೈಲರ್ ಶ್ರೀಮಂತಗೌಡ ಪಾಟೀಲ್ ಹಾಗೂ ರಾತ್ರಿ ಪಾಳಿಯ ವಾರ್ಡರ್‌ಗಳಾದ […]
Continue Reading