ಆಳ್ವಾಸ್ ಆಯುರ್ವೇದ ಕಾಲೇಜಿನ 26 ನೇ ಬ್ಯಾಚ್ಗೆ ಬೀಳ್ಕೊಡುಗೆ, ಸಮಗ್ರ ವೈದ್ಯಕೀಯ ದೃಷ್ಟಿಕೋನ ಬೆಳೆಸಿಕೊಳ್ಳಿ ಎಂದ ಡಾ. ಮೋಹನ್ ಆಳ್ವ
ಮೂಡುಬಿದಿರೆ: ಆಯುರ್ವೇದ ವೈದ್ಯಕೀಯ ಕ್ಷೇತ್ರವು ದೇಶದ ಗಡಿಗಳನ್ನು ಮೀರಿ ಜಾಗತಿಕ ಮಟ್ಟದಲ್ಲಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ವಿಶಾಲ ಮನೋಭಾವ ಮತ್ತು ಸಮಗ್ರ ವೈದ್ಯಕೀಯ ದೃಷ್ಟಿಕೋನವನ್ನು ಅಳವಡಿಸಿಕೊಳ್ಳಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಕರೆ ನೀಡಿದರು. ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ 26ನೇ ಬ್ಯಾಚ್ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ‘ಸಂಪನ್ನಮ್’ ಬುಧವಾರ ಕಾಲೇಜಿನ ವಿಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಆಯುರ್ವೇದವು ಈಗಾಗಲೇ 17ಕ್ಕೂ ಹೆಚ್ಚು ರಾಷ್ಟ್ರಗಳಿಗೆ ವಿಸ್ತರಿಸಿದ್ದು, […]
Continue Reading