ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಸಂಗೀತಶಾರದೆಯ ವರಪುತ್ರಿ, ,ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ
ಬೆಂಗಳೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ನಿಧನದ ಸುದ್ದಿ ನೋವುಂಟು ಮಾಡಿದೆ. ಕನ್ನಡ ಭಾಷೆಯೂ ಸೇರಿದಂತೆ 20 ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದು, 6 ದಶಕಗಳ ಕಾಲ ತಮ್ಮ ಕಂಠಸಿರಿಯ ಮೂಲಕ ಸಂಗೀತ ಸೇವೆಗೈದ ಮೇರು ಪ್ರತಿಭೆಯೊಂದು ನಮ್ಮನ್ನಗಲಿರುವುದು ಕಲಾ ಜಗತ್ತಿಗಾಗಿರುವ ತುಂಬಲಾರದ ನಷ್ಟ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಜಾನಕಿಯಮ್ಮನವರ ಧ್ವನಿಯಿಲ್ಲದ ಚಿತ್ರಗಳೇ ಅಪರೂಪ ಎನ್ನುವ ಕಾಲವೊಂದಿತ್ತು, ಈ ಮಟ್ಟಿನ ಬೇಡಿಕೆಯನ್ನು ತಮ್ಮ ಅನನ್ಯ ಕಂಠದ […]
Continue Reading